ಜಂತರ್ ಮಂತರ್‌ನಲ್ಲಿ ಇನ್ನು ಪ್ರತಿಭಟನೆ ನಡೆಸಲು ಅವಕಾಶ ಇಲ್ಲವೇ ? : ಕೇಂದ್ರಕ್ಕೆ ಹೈಕೋರ್ಟ್ ಹೇಳಿದ್ದೇನು ?!

Advertisement

ನವದೆಹಲಿ, ಆ. 07 : ನಗರ ಪ್ರದೇಶದ ಮಧ್ಯಭಾಗದಲ್ಲಿರುವ ಜಂತರ್ ಮಂತರ್ ಪ್ರದೇಶವನ್ನು ಪ್ರತಿಭಟನಾ ಸ್ಥಳವಾಗಿ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಏಕೆ ಪರಿಶೀಲಿಸುತ್ತಿಲ್ಲ ಎಂದು ದೆಹಲಿ ಹೈಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದೆ.

Advertisement

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಮಹಾಜನ್ ಅವರು, “ನನ್ನ ಪ್ರಕಾರ ಇಂತಹ ಪ್ರತಿಭಟನೆಗಳು ನಗರದ ಒಳಗೆ ನಡೆಯಬಾರದು. ಆದರೆ ಇದು ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದ್ದು. ಇಂತಹ ಪ್ರತಿಭಟನೆಗಳಿಂದ ಇಡೀ ನಗರವನ್ನು ವಿನಾಕಾರಣ ಒತ್ತೆಯಾಳಾಗಿ ಇಡುವುದು ಎಷ್ಟು ಸರಿ?” ಎಂದು ಹೇಳಿದ್ದಾರೆ.

Advertisement

ಅಂಬುಲೆನ್ಸ್ ಸಂಚಾರ ಸೇರಿದಂತೆ ನಗರದ ದೈನಂದಿನ ಚಟುವಟಿಕೆಗಳಿಗೆ ಪ್ರತಿಭಟನೆಗಳಿಂದ ತೊಂದರೆಯಾಗುತ್ತದೆ. ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳವಾಗಿ ಬಂದ್ ಮಾಡುವಂತೆ ಸಲಹೆ ನೀಡಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ