ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಜೆಸಿ ಜಿತೇಶ್ ಆಯ್ಕೆ

ಬೆಳ್ತಂಗಡಿ, ಡಿ. 09 : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2026 ನೇ ಸಾಲಿನ ಘಟಕದ 49ನೇ ವರ್ಷದ ಅಧ್ಯಕ್ಷರಾಗಿ ತಾಲೂಕಿನ ಹೆಸರಾಂತ  ನೃತ್ಯ ತಂಡ ಬೀಟ್ ರಾಕರ್ಸ್ ನ ಮಾಲಕರಾಗಿರುವ ಜೆಸಿ ಜಿತೇಶ್ ಹಾಗೂ  ಹಲವಾರು ಸಂಘ ಸಂಸ್ಥೆ ಗಳಲ್ಲಿ ತೊಡಗಿಸಿಕೊಂಡಿರುವ  ಜೆಸಿ ರಕ್ಷಿತ್ ಬಂಗೇರ ಅಂಡಿಂಜೆಯವರು ಕಾರ್ಯದರ್ಶಿಯಾಗಿ ಆಯ್ಕೆಗೊಂಡರು.

ಮುಂದಿನ ವರ್ಷದ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಗಳ ಆಯ್ಕೆ ಯನ್ನು ಘಟಕದ ನಿಕಟ ಪೂರ್ವಧ್ಯಕ್ಷರಾದ ಹಾಗೂ ಅಧ್ಯಕ್ಷರ ಆಯ್ಕೆ ಸಮಿತಿ ಯ ಛೇರ್ಮನ್ ಆಗಿರುವ ಜೆಸಿ ರಂಜಿತ್ ಎಚ್ ಡಿ ಯವರು ನೆರವೇರಿಸಿದರು. ಈ ವರ್ಷದ ಘಟಕದ ಅಧ್ಯಕ್ಷರಾದ ಜೆಸಿ ಆಶಾಲತಾ ಪ್ರಶಾಂತ್ ರವರು ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಹೆಸರನ್ನು ಘೋಷಿಸಿದರು . ಈ ಸಂದರ್ಭದಲ್ಲಿ ಘಟಕದ ಪೂರ್ವಧ್ಯಕ್ಷರುಗಳಾದ ಸ್ವರೂಪ್ ಶೇಖರ್, ಪ್ರಸಾದ್ ಬಿ ಎಸ್, ಶಂಕರ್ ರಾವ್, ಚಿದಾನಂದ ಇಡ್ಯಾ, ನಾರಾಯಣ ಶೆಟ್ಟಿ, ಪ್ರಶಾಂತ್ ಲಾಯಿಲ, ಕಿರಣ್ ಕುಮಾರ್ ಶೆಟ್ಟಿ, ಸಂತೋಷ ಪಿ ಕೋಟ್ಯಾನ್, ಶ್ರೀನಾಥ್ ಕೆ ಎಮ್, ಕೇಶವ್ ಪೈ ಉಪಸ್ಥಿತರಿದ್ದರು.

Advertisement

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಪುತ್ತೂರು, ಬೆಳ್ತಂಗಡಿ, ಸುಳ್ಯ  ಕಡಬ  ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಸಾಲ ವಸೂಲಿಗೆ ಆರ್‌ಬಿಐ ಹೊಸ ರೂಲ್ಸ್ – ರಿಕವರಿ ಏಜೆಂಟ್‌ಗಳು ಬೇಕಾಬಿಟ್ಟಿ ಸಾಲಗಾರರ ಮನೆಗೆ ಬರುವಂತಿಲ್ಲ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಲಕ್ಷ ಲಕ್ಷ ಹಣ ಪಡೆದು ವಂಚನೆ – ಸಾಮಾಜಿಕ ಜಾಲತಾಣದ ಜಾಹೀರಾತು ನಂಬುವ ಮುನ್ನ ಎಚ್ಚರ !

⚠️ Contents are protected on this website.