ಬೆಳ್ತಂಗಡಿ : ಸುವರ್ಣಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇಂದು ಮಾರಿಗುಡಿ ಮೈದಾನದಲ್ಲಿ “ಜೋಡು ಜೀಟಿಗೆ” ನಾಟಕ ಪ್ರದರ್ಶನ

ಬೆಳ್ತಂಗಡಿ, ಫೆ. 20 : ಸುವರ್ಣಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ “ಜೋಡು ಜೀಟಿಗೆ” ಸತ್ಯೋದು ಸಾದಿಗ್‌ಧರ್ಮೊದ ಬೊಲ್ಪು’ ಎಂಬ ತುಳು ಜನಪದ ನಾಟಕ ಫೆ.20ರಂದು ಸಂಜೆ 7ಕ್ಕೆ ಪ್ರದರ್ಶನವಾಗಲಿದೆ ಎಂದು ಪ್ರಕಟಣೆ ಮೂಲಕ ತಿಳಿಸಿದೆ.

Advertisement

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆ. 19ರಂದು ಪ್ರದರ್ಶನಗೊಳ್ಳಬೇಕಿದ್ದ “ಜೋಡು ಜೀಟಿಗೆ” ನಾಟಕವು ತಾಂತ್ರಿಕ ಕಾರಣಗಳಿಂದ ರದ್ದುಗೊಂಡಿತು. ಇಂದು ಸಂಜೆ 07 ಗಂಟೆಗೆ ಸರಿಯಾಗಿ ಮಾರಿಗುಡಿ ಮೈದಾನದಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.