ಬೆಂಗಳೂರಿನಲ್ಲಿ ಕಡಬದ ಯುವಕ ಆತ್ಮಹತ್ಯೆಗೆ ಶರಣು

Advertisement

ಕಡಬ : ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ರೂಂ’ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

Advertisement

ಮೃತನನ್ನು ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಜುಬಿನ್(೨೫) ಎಂದು ಗುರುತಿಸಲಾಗಿದೆ. ಮೃತ ಯುವಕ ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳುವ ಸಿದ್ಧತೆ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ. ಜುಬಿನ್ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ