ಬೆಳಾಲು : ಕಾಡಂಡ ಬಳಿಯ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ : ಸ್ಥಳೀಯರಲ್ಲಿ ಆತಂಕ

ಬೆಳಾಲು : ಉಜಿರೆ – ಬೆಳಾಲು-ಬಂದಾರು ಮುಖ್ಯರಸ್ತೆಯ ಬೆಳಾಲು ಗ್ರಾಮ ಕಾಡಂಡ ಬಳಿ ಗೇರು ತೋಟದಲ್ಲಿ ಕಾಡುಕೋಣವೊಂದು ಪ್ರತ್ಯಕ್ಷಗೊಂಡ ಘಟನೆ ನಡೆದಿದೆ. ಹಲವಾರು ತಿಂಗಳುಗಳಿಂದ ಆ ಪ್ರದೇಶದಲ್ಲಿ ಕಾಡುಕೋಣ ತಿರುಗಾಡುತ್ತಿದೆ ಎನ್ನುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಡಿಕೆ ಇನ್ನಿತರ ಕೃಷಿ, ಕೃಷಿಗೆ ಅಳವಡಿಸಿರುವ ನೀರಾವರಿ ಪೈಪ್ ಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಕೃಷಿಕರು ಕಾಡುಪ್ರಾಣಿಗಳ ಉಪಟಳದಿಂದ ಬೇಸತ್ತು ಹೋಗಿದ್ದಾರೆ. ಈ ಬಗ್ಗೆ ತಕ್ಷಣವೇ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.