ಇಂದಬೆಟ್ಟು : ಕಟ್ಟಿಹಾಕಿದ್ದ ಸಾಕು ನಾಯಿಯನ್ನು ಹೊತ್ತೊಯ್ದ ಕಾಡುಪ್ರಾಣಿ – ಬೃಹತ್ ಹೆಜ್ಜೆಗುರುತು ಪತ್ತೆ !

ಇಂದಬೆಟ್ಟು, ಮೇ 25 : ಮನೆಯೊಂದರ ಅಂಗಳದಲ್ಲಿ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಕಾಡುಪ್ರಾಣಿಯು ಹೊತ್ತೊಯ್ದಿರುವ ಘಟನೆ ಮೇ 23ರಂದು ವರದಿಯಾಗಿದೆ.

Advertisement

ದಿ ನಾರಾಯಣ ನಾಯ್ಕ್ ಎಂಬವರ ಸಾಕು ನಾಯಿಯನ್ನು ಕಾಡುಪ್ರಾಣಿಯೊಂದು ಎಳೆದೊಯ್ದಿದೆ ಎನ್ನಲಾಗಿದೆ. ಕಳೆದ ವಾರ ಇಂದಬೆಟ್ಟು ಗ್ರಾಮದ ಕಜೆ ಪಿಲಪ್ಪಾಡಿ ಡೀಕಯ್ಯ ನಾಯ್ ಅವರ ಮನೆಯಿಂದ ಟರ್ಕಿ ಕೋಳಿಗಳನ್ನು ಕೊಂಡು ಹೋದ ಬಗ್ಗೆ ವರದಿ ಪಡೆದ ಅರಣ್ಯ ಇಲಾಖೆ ಅದೇ ದಿನ ಬೋನ್ ಅಳವಡಿಕೆ ಮಾಡಲಾಗಿತ್ತು. ಆದರೆ ಒಂದು ವಾರದಿಂದ ಆ ಕಡೆಗೆ ಸುಳಿಯದ ಕಾಡುಪ್ರಾಣಿ ಮೇ. 23ರಂದು ಹತ್ತಿರದ ಮನೆಯ ನಾಯಿಯನ್ನು ಕೊಂಡು ಹೋಗಿದೆ.

ಅಲ್ಲದೆ ದಿ ಕೊರಗಪ್ಪ ನಾಯ್ಕ ಅವರ ಕೊಟ್ಟಿಗೆಗೆ ಸುತ್ತು ಬಂದಿದ್ದು ಭಾರಿ ದೊಡ್ಡ ಗಾತ್ರದ ಹೆಜ್ಜೆ ಗುರುತು ಪತ್ತೆಯಾಗಿದೆ. ಬೃಹತ್ ಗಾತ್ರದ ಹೆಜ್ಜೆ ಗುರುತು ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.