ಕಲ್ಮಂಜ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಮೋಹನ್ ಮೂಡಯಿಬೆಟ್ಟು

ಕಲ್ಮಂಜ, ಜು. 20 : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಕಲ್ಮಂಜ ವತಿಯಿಂದ ನಡೆಯುವ 20ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಜು. 19ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಿ, ಘೋಷಿಸಲಾಯಿತು.

Advertisement

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 20ನೇ ವರ್ಷದ ಗಣೇಶೋತ್ಸವದ ನೂತನ ಅಧ್ಯಕ್ಷರಾಗಿ ಶ್ರೀ ಮೋಹನ್ ಗೌಡ ಮೂಡಯಿಬೆಟ್ಟು, ಉಪಾಧ್ಯಕ್ಷರಾಗಿ ಶ್ರೀ ಪ್ರವೀಣ್ ಗೌಡ ಕರಿಯನೆಲ, ಕಾರ್ಯದರ್ಶಿಯಾಗಿ ಶ್ರೀ ಲೋಹಿತ್ ಕುಮಾರ್, ಕೋಶಾಧಿಕಾರಿಗಳಾಗಿ ಶ್ರೀ ಅನಿಲ್ ಹಾಗೂ ಶ್ರೀ ಸಂದೀಪ್ ಎಸ್., ಜೊತೆ ಕಾರ್ಯದರ್ಶಿಗಳಾಗಿ ಶ್ರೀ ನಾಗೇಶ್, ಶ್ರೀ ಸತ್ಯಪ್ರಸಾದ್, ಕ್ರೀಡಾ ಕಾರ್ಯದರ್ಶಿಗಳಾಗಿ ಶ್ರೀ ಮುರಳಿಧರ, ಶ್ರೀ ಸಾಂತಪ್ಪ, ವೇದಿಕೆ ನಿರ್ವಹಣೆ ಶ್ರೀ ಮಧುರಾಜ್ ಮತ್ತು ಶ್ರೀ ಲೋಕೇಶ್ ಅವರು ನೇಮಕಗೊಂಡಿದ್ದಾರೆ.

ಸಿದ್ಧಬೈಲು ಮೈದಾನದಲ್ಲಿ ನಡೆಯುವ 20ನೇ ವರ್ಷದ ಗಣೇಶೋತ್ಸವದಲ್ಲಿ ಭಜನೋತ್ಸವ, ಗಣಹೋಮ, ಉದ್ಘಾಟನಾ ಸಮಾರಂಭ, ಸಾರ್ವಜನಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು (ಮಹಿಳೆಯರು ಮತ್ತು ಪುರುಷರ ಪ್ರತ್ಯೇಕ ವಿಭಾಗ), ಧಾರ್ಮಿಕ ಸಮಾರಂಭ, ಬಹುಮಾನ ವಿತರಣಾ ಕಾರ್ಯಕ್ರಮವು ಜರುಗಲಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.