ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

ಬೆಳ್ತಂಗಡಿ, ಮಾ. 14 : 33 ನೇ ವರ್ಷದ ಇತಿಹಾಸ ಪ್ರಸಿದ್ಧ ವೇಣೂರು – ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು 21.03.2026ನೇ ಶನಿವಾರ ಅದ್ದೂರಿಯಾಗಿ ನಡೆಯಲ್ಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ, ಸಮಿತಿಯ ಸಂಚಾಲಕರಾಗಿ ಉದ್ಯಮಿ ಪ್ರವೀಣ್‌ ಫೆರ್ನಾಂಡಿಸ್, ಹಳ್ಳಿಮನೆ ಉಜಿರೆ ಇವರನ್ನು ಆಯ್ಕೆ ಮಾಡಲಾಯಿತು.

Advertisement

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ರಕ್ಷಿತ್ ಶಿವರಾಂ,ಅಧ್ಯಕ್ಷರಾದ ನಿತೀಶ್ ಕೋಟ್ಯಾನ್, ಕಾರ್ಯಾಧ್ಯಕ್ಷರಾದ ಶೇಖ‌ರ್ ಕುಕ್ಕೇಡಿ, ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸಲಹೆಗಾರರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.