ಕನ್ಯಾಡಿ : ಸರಕಾರಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಗಂಭೀರ

ಕನ್ಯಾಡಿ, ಜೂ. 30 : ಧರ್ಮಸ್ಥಳ ಗ್ರಾಮದ ಕನ್ಯಾಡಿ ಮಸೀದಿ ಬಳಿ ಜೂ.30ರಂದು ರಾತ್ರಿ ಮಳೆ ಸುರಿಯುತ್ತಿದ್ದ ವೇಳೆ ಪಾದಾಚಾರಿಯೊಬ್ಬರಿಗೆ ಗ್ರಾಮಾಂತರ ಸರ್ಕಾರಿ ಬಸ್‌ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಸರ್ಕಾರಿ ಬಸ್‌ ಅಪಘಾತದಲ್ಲಿ ಪಾದಾಚಾರಿ ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯಗಳಾಗಿವೆ. ಸ್ಥಳದಲ್ಲಿ ರಕ್ತ ಹರಿದಿರುವುದು ಕಂಡುಬಂದಿದೆ.

Advertisement

ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ವೇಳೆ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆ ಒದ್ದೆಯಾಗಿತ್ತು. ಮಳೆಯಿಂದಾಗಿ ವಾಹನ ಚಾಲಕರಿಗೆ ರಸ್ತೆ ಸರಿಯಾಗಿ ಕಾಣಿಸದೇ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.