ಕನ್ಯಾಡಿ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದಲ್ಲಿ ಇಂದು “ಮಹಾ ಬ್ರಹ್ಮರಥೋತ್ಸವ”

ಕನ್ಯಾಡಿ, ಮಾ. 27 : ಶ್ರೀ ರಾಮ ಕ್ಷೇತ್ರ ಮಹಸಾಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವವು ಶ್ರೀ ಶ್ರೀ ಶೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯಸ್ಮರಣೆಯೊಂದಿಗೆ, ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ನೇತೃತ್ವದಲ್ಲಿ ಮಾರ್ಚ್ 20ರಿಂದ ಮೊದಲ್ಗೊಂಡು ಬಹಳ ಭಕ್ತಿ ಭಾವದಿಂದ ನಡೆಯುತ್ತಿದೆ. ಇಂದು ಸಂಜೆ 07 ಗಂಟೆಯಿಂದ ಶ್ರೀ ಕ್ಷೇತ್ರದಲ್ಲಿ ಮಹಾ ಬ್ರಹ್ಮರಥೋತ್ಸವವು ಅತ್ಯಂತ ವಿಜ್ರಂಭಣೆಯಿಂದ ಜರುಗಲಿದೆ

Advertisement

ದಕ್ಷಿಣದ ಅಯೋಧ್ಯೆ ಎಂದೇ ಖ್ಯಾತಿ ಪಡೆದಿರುವ ಶ್ರೀ ರಾಮ ಕ್ಷೇತ್ರ ಮಹಸಾಂಸ್ಥಾನದಲ್ಲಿ ಇಂದು ಸಂಜೆ 07 ಗಂಟೆಯಿಂದ ಶ್ರೀ ಬಲಿ, ಭೂತಬಲಿ, ಶ್ರೀ ದೇವರ ಪಾಲಕಿ ಬಲಿ ಉತ್ಸವ, ಮಹಾಬ್ರಹ್ಮರಥೋತ್ಸವ, ರಥಾರೋಹಣ ಪೂಜೆ ಮಹೋತ್ಸವ, ಅವಭೃತ ಓಕುಳಿ ಮತ್ತು ಕ್ಷೇತ್ರದ ರಕ್ತೇಶ್ವರಿ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವವು ನಡೆಯಲಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.