ಕನ್ಯಾಡಿ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಮಹಾ ಬ್ರಹ್ಮರಥೋತ್ಸವ

ಕನ್ಯಾಡಿ, ಮಾ. 28 : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಅತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ 66 ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ರಾಮ ನವಮಿ ಮಾ.27ರಂದು ಬೆಳಿಗ್ಗೆ ಶ್ರೀ ರಾಮ ತಾರಕ ಮಂತ್ರ ಯಜ್ಞ ಮಂಗಳಂ, ವಾಗ್ದವಿ ಯಜ್ಞ, ಪ್ರಾಯಶ್ಚಿತ್ತ ಹೋಮ, ಶಾಂತಿ ಹೋಮ, ಮದ್ಯಾಹ್ನ … Continue reading ಕನ್ಯಾಡಿ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಮಹಾ ಬ್ರಹ್ಮರಥೋತ್ಸವ