ಕನ್ಯಾಡಿ : ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಕನ್ಯಾಡಿ ಶ್ರೀ ರಾಮ ಕ್ಷೇತ್ರ ವತಿಯಿಂದ ಸನ್ಮಾನ

ಕನ್ಯಾಡಿ, ಜು. 20 : ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರಿಗೆ ಶ್ರೀ ರಾಮ ಕ್ಷೇತ್ರ ಕನ್ಯಾಡಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಸದ್ಗುರು ಪಂಚದಶಾನಂ ಜುನಾ ಅಖಾಡದ 1008 ಮಹಾಮಂಡಲೇಶ್ವರ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಗೌರವ ಸನ್ಮಾನ ನೆರವೇರಿಸಿದರು.

Advertisement

ಮಾನ್ಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರ ಸಮ್ಮುಖದಲ್ಲಿ ನಡೆದ ಈ ಸನ್ಮಾನ ಕಾರ್ಯಕ್ರಮದಲ್ಲಿ, ಹರೀಶ್ ಪೂಂಜ ಅವರ ಜನಪರ ಸೇವೆ, ಅಭಿವೃದ್ಧಿ ಕಾರ್ಯಗಳು ಹಾಗೂ ಶಾಸಕನಾಗಿ ಸಲ್ಲಿಸಿರುವ ಸೇವೆಯನ್ನು ಶ್ಲಾಘಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಮುಖರು ಹಾಗೂ ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.