ಬಂಟ್ವಾಳ : ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಾನ್ವಿ.ಕೆ ಚಿನ್ನದ ಪದಕ

ಬಂಟ್ವಾಳ : ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನ್ವಿ.ಕೆ. ರವರು ಪ್ರಥಮ ಸ್ಥಾನದೊಂದಿಗೆ ಚಿನ್ನಡ ಪದಕ ಗೆದ್ದಿದ್ದಾರೆ.

Advertisement

ಈ ಮೂಲಕ ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ರ್ಟಮಟ್ಟದ ಕರಾಟೆ ಸ್ಪರ್ಧೆಗೆ ಸಾನ್ವಿ.ಕೆ ಆಯ್ಕೆಯಾಗಿದ್ದಾರೆ. ಸಾನ್ವಿ.ಕೆ ಅವರು ರಾಜ್ಯ ಗುಪ್ತ ವಾರ್ತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣ ಕುಲಾಲ್ ಮತ್ತು ಅಶ್ವಿನಿ ದಂಪತಿ ಪುತ್ರಿಯಾಗಿದ್ದು, ಅಶೋಕ್ ಆಚಾರ್ಯ ಬಂಟ್ವಾಳ ಇವರು ವಿದಾರ್ಥಿನಿಯ ಕರಾಟೆ ಗುರು ಆಗಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.