ಬಂದಾರು : ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವದ ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

ಬಂದಾರು, ಏ. 04 : ಏಪ್ರಿಲ್ 02 ರಿಂದ 10 ರವರೆಗೆ ನಡೆಯುವ ಬಂದಾರು-ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಏಪ್ರಿಲ್ 03 ರಂದು ಬೆಳಗ್ಗೆ ಗೊನೆ ಮುಹೂರ್ತ, ಶ್ರೀ ದೇವರಿಗೆ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ,ತೋರಣ ಮುಹೂರ್ತ, ಧ್ವಜಾರೋಹಣ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಕಾರ್ಯಕ್ರಮ ನೆರವೇರಿತು.

Advertisement

ಈ ಸಂದರ್ಭದಲ್ಲಿ ಅಧ್ಯಕ್ಷರು, ಸರ್ವ ಸದಸ್ಯರು, ಆಡಳಿತಾಧಿಕಾರಿ, ಜಾತ್ರೋತ್ಸವ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಹಾಗೂ ಯಕ್ಷಗಾನ ಬಯಲಾಟ ಸಮಿತಿ, ತಂತ್ರಿಗಳು,ಅರ್ಚಕರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.