ಕಾರ್ಕಳ : ಜು. 19ರಂದು ಮೂಜೂರು ಪಾಡಿಗರಡಿ ನೇತೃತ್ವದಲ್ಲಿ “ಆಟಿಡೊಂಜಿ ಕೂಟ”

Advertisement

ಕಾರ್ಕಳ, ಜು. 15 : ತಾಲೂಕಿನ ಹಿರ್ಗಾನ ಗ್ರಾಮದ ಮೂಜೂರು(ಮೂರೂರು) ಪಾಡಿಗರಡಿ ನೇತೃತ್ವದಲ್ಲಿ ಜು. 19ರಂದು “ಆಟಿಡೊಂಜಿ ಕೂಟ” ಕಾರ್ಯಕ್ರಮವು ಪಾಡಿಗರಡಿ ಪರಿಸರದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisement

ಬೆ. 09 ಗಂಟೆಗೆ ಉದ್ಘಾಟನೆ, ಸಂಜೆ 05 ಗಂಟೆಗೆ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಆಟಿಡೊಂಜಿ ಕೂಟದ ಅಂಗವಾಗಿ ಆಟಿ ತಿಂಗಳ ವಿಶೇಷ ಭೋಜನ ಮತ್ತು ಕೆಸರು ಗದ್ದೆಯಲ್ಲಿ ಆಟೋಟ ಸ್ಪರ್ಧೆಗಳು ನಡೆಯಲಿದೆ. ಹಿರ್ಗಾನ ಗ್ರಾಮದ ಸಾರ್ವಜನಿಕರಿಗೆ ಮಾತ್ರ ಅವಕಾಶ ಇರಲಿದೆ ಪಾಡಿಗರಡಿ ಆಡಳಿತ ಸಮಿತಿ ತಿಳಿಸಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ