ಕಾರ್ಕಳ : ಹಿರ್ಗಾನದ ಬಿ.ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ – “ಅಕ್ಕ”, “ಪಿರ ಬನ್ನಗ” ನಾಟಕಕ್ಕೆ ಶುಭ ಮುಹೂರ್ತ

ಕಾರ್ಕಳ : ತಾಲೂಕಿನ ಮೂರೂರು-ಹಿರ್ಗಾನ ಗ್ರಾಮದ ಬಿ.ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026ರ ಜನವರಿ 17ರಂದು ಶಾಲಾ ವಾರ್ಷಿಕೋತ್ಸವವು ಅತ್ಯಂತ ಅದ್ಧೂರಿಯಾಗಿ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

Advertisement

ಶಾಲಾ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಎಸ್. ಶೆಟ್ಟಿ ಮಂಗಳೂರು ವಿರಚಿತ “ಅಕ್ಕ” ತುಳು ನಾಟಕದ ಶುಭ ಮುಹೂರ್ತ ಶ್ರೀ ಕುಂದೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಕೃಷ್ಣ ರಾಜೇಂದ್ರ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ಅಲ್ಲದೆ, ಶಾಲಾ ಹಳೆ ವಿದ್ಯಾರ್ಥಿಗಳಿಂದ ನಡೆಯಲಿರುವ, ದಿನಕರ ಭಂಡಾರಿ ಕಣಂಜಾರು ಇವರ ರಚನೆಯ “ಪಿರ ಬನ್ನಗ….” ತುಳು ಹಾಸ್ಯಮಯ ನಾಟಕದ ಮುಹೂರ್ತವು ನೆರವೇರಿತು. ವಿಭಿನ್ನ ಕಥಾ ಹಂದರದ ಜೊತೆಗೆ ಕೌಟುಂಬಿಕ, ಸಾಮಾಜಿಕ ಹಾಗೂ ಹಾಸ್ಯಮಯ ನಾಟಕವಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.