ಸುಳ್ಯ : ಬಾವಿಗೆ ಬಿದ್ದ ಕರುವನ್ನು ರಕ್ಷಿಸಿದ ಅಗ್ನಿಶಾಮಕ ದಳ

ಸೋಣಂಗೇರಿ : ಸೋಣಂಗೇರಿ ಬಸ್ ನಿಲ್ದಾಣದ ಬಳಿ ಇರುವ ಬಾವಿಗೆ ಬಿದ್ದಿದ್ದ ಕರುವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ವರದಿಯಾಗಿದೆ.

Advertisement

ಸೋಣಂಗೇರಿ ನಿವಾಸಿ ಯೋಗಿಶ್ ಎಂಬವರ ಕರು ಬಸ್ ತಂಗುದಾನದ ಬಳಿ ಇರುವ 15 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದಿತ್ತು. ಈ ಬಗ್ಗೆ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿಯನ್ನು ನೀಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು, ಊರವರ ಸಹಕಾರದೊಂದಿಗೆ ಸುರಕ್ಷಿತವಾಗಿ ಮೇಲಕೆತ್ತಿ ರಕ್ಷಣೆ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಕಿರಣ್ ಕುಮಾರ್. ಎಸ್, ಸಿಬ್ಬಂದಿಯವರಾದ ಮಹಮ್ಮದ್ ರಫೀಕ್, ಚಂದ್ರಶೇಖರ ನಾಯಕ, ಸಂಜೀವ ಗೌಡ, ಹರ್ಷವರ್ಧನ, ಮೋಹನ್ ಬಾಬು, ಹೊನ್ನಪ್ಪ ಭಾಗವಹಿಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.