ಗರ್ಡಾಡಿ : ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಕಟೀಲು ಕ್ಷೇತ್ರದವರೆಗೆ ಪಾದಯಾತ್ರೆ

ಗರ್ಡಾಡಿ, ಡಿ. 12 : 6ನೇ ವರ್ಷದ ಅಮ್ಮ ನಡೆಗೆ ನಮ್ಮ ನಡೆ ಪಾದಯಾತ್ರೆಯು ಡಿ. 11ರಂದು ಗರ್ಡಾಡಿಯ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಪಾದಯಾತ್ರಿಗಳು ಹೊರಟರು. ಇಂದು ಬೆಳಗ್ಗೆ ಕಟೀಲು ಕ್ಷೇತ್ರ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆಯು ಸಂಪನ್ನಗೊಂಡಿತು.

Advertisement

ಗರ್ಡಾಡಿಯ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಾದಯಾತ್ರಿಗಳು ವಿಶೇಷ ಪೂಜೆಯನ್ನು ಸಲ್ಲಿಸಿ, ಪಾದಯಾತ್ರೆ ಆರಂಭಿಸಿದ್ದರು. ಸತತ ಆರು ವರ್ಷಗಳಿಂದ ವೃತಧಾರಿಗಳಾಗಿ, ಪಾದರಕ್ಷೆ ಧರಿಸದೆ ಗರ್ಡಾಡಿಯಿಂದ, ಕಟೀಲು ಕ್ಷೇತ್ರದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಸುರತ್ಕಲ್ : ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ಬಾಲಕ ಸಾವು

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಮಂಗಳೂರು :  ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಕೊಚ್ಚಿಯಲ್ಲಿ ಅಡಗಿದ್ದ ಆರೋಪಿಯ ಬಂಧನ

⚠️ Contents are protected on this website.