ಬೆಳ್ತಂಗಡಿ : ಹೃದಯಘಾತದಿಂದ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು  ಕನ್ಯಾಡಿಯ ಕೇಶವ ಎಂ. ಕೊನೆಯುಸಿರು

ಬೆಳ್ತಂಗಡಿ, ಏ. 16 : ಹೃದಯಘಾತದಿಂದ ಕನ್ಯಾಡಿಯ ಕೇಶವ ಎಂ. ಮುಗೇರ ನಿಧಾನರಾಗಿದ್ದಾರೆ.

ಹೃದಘಾತಕ್ಕೊಳಗಾದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Advertisement

ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾಗಿದ್ದ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದರು.

ಮೃತರು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.