ಉಪ್ಪಿನಂಗಡಿ : ಖೋಟಾನೋಟು ತಯಾರಿ ಪ್ರಕರಣ – ಯಂತ್ರ ಸಹಿತ ಏಳು ಮಂದಿ ವಶಕ್ಕೆ

ಉಪ್ಪಿನಂಗಡಿ, ಜು. 16 : ಖೋಟಾನೋಟು ತಯಾರಿ ನಡೆಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಂತ್ರ ಸಹಿತ ಏಳು ಮಂದಿಯನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭ್ಯವಾಗಿದೆ.

Advertisement

ಕಣಿಯೂರು ಗ್ರಾಮ ಪದ್ಮುಂಜ, ಕೊರಿಂಜ ಸಮೀಪದ ಅಡೆಂಜ ಎಂಬಲ್ಲಿ ಖೋಟಾನೋಟು ತಯಾರಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸರು ಜು.15ರಂದು ತಡರಾತ್ರಿ ದಾಳಿ ನಡೆಸಿದ್ದರು.

ಖೋಟಾನೋಟು ತಯಾರಿಸಲು ಬಾಡಿಗೆ ಕಟ್ಟಡ ಒದಗಿಸಿದ ಸ್ಥಳೀಯ ವ್ಯಕ್ತಿ ಸಹಿತ ಏಳು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ಪ್ರಿಂಟ್ ಮಾಡಿರುವ ಖೋಟಾನೋಟು ಸಹಿತ ಖೋಟಾನೋಟು ತಯಾರಿಕೆಗೆ ಬಳಸಿರುವ ಮೆಷಿನ್ ಅನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.