ಹುಬ್ಬಳ್ಳಿಯಲ್ಲಿ “ಮಾರ್ಕ್” ಹವಾ ! ನೆಹರು ಮೈದಾನದಲ್ಲಿ ಮಾರ್ಕ್ ಪ್ರೀ ರಿಲೀಸ್ ಕಾರ್ಯಕ್ರಮ

ಹುಬ್ಬಳ್ಳಿ, ಡಿ. 18 : ಕಿಚ್ಚನ ಮಾರ್ಕ್ ಸಿನಿಮಾದ ಪ್ರಚಾರ ಕಾರ್ಯ ಜೋರಾಗಿ ಸಾಗ್ತಿದೆ. ಟ್ರೇಲರ್, ಹಾಡುಗಳ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ಕೊಟ್ಟಿರುವ ಚಿತ್ರತಂಡ ,ನಿಮ್ಮನ್ನು ಭೇಟಿಯಾಗೋದಿಕ್ಕೆ ಗಂಡು ಮೆಟ್ಟಿದ‌ನಾಡು ಹುಬ್ಬಳ್ಳಿಗೆ ಬರ್ತಿದೆ.

Advertisement

ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ತಿಂಗಳ 20ರಂದು ಕಾರ್ಯಕ್ರಮ ನಡೆಯುತ್ತದೆ. ಕಿಚ್ಚ ಸುದೀಪ್, ಸೇರಿದಂತೆ ಸಿನಿಮಾ ಬಹುತೇಕ ಕಲಾವಿದರು ಹುಬ್ಬಳ್ಳಿಗೆ ಬರ್ತಿದ್ದಾರೆ. ನೆಹರು ಮೈದಾನದಲ್ಲಿ ಮಾರ್ಕ್ ಪ್ರೀ ರಿಲೀಸ್ ಕಾರ್ಯಕ್ರಮ ನಡೆಯಲಿದೆ.

ಮಾರ್ಕ್ ಚಿತ್ರ ಇದೇ ತಿಂಗಳ 25ರಂದು ದೊಡ್ಟಮಟ್ಟದಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ವಿಜಯ್ ಕಾರ್ತಿಕೇಯ ಡೈರೆಕ್ಷನ್ ಮಾಡಿದ್ದಾರೆ. ‘ಮ್ಯಾಕ್ಸ್’ ಚಿತ್ರ ಆದ್ಮೇಲೆ ‘ಮಾರ್ಕ್’ ಚಿತ್ರಕ್ಕಾಗಿ ಕಿಚ್ಚ ಸುದೀಪ್ ಜೊತೆಗೆ ಮತ್ತೊಮ್ಮೆ ವಿಜಯ್ ಕಾರ್ತಿಕೇಯ ಕೈ ಜೋಡಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.