ಮಣಿಪಾಲ : ಕೋಳಿ ಅಂಕಕ್ಕೆ ಖಾಕಿ ದಾಳಿ – ಕೋಳಿ ಸಹಿತ ಎಂಟು ಮಂದಿಯ ಬಂಧನ

Advertisement

ಮಣಿಪಾಲ, ಡಿ. 09 : ಕೋಳಿ ಅಂಕ ನಡೆಸುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಕೋಳಿಗಳ ಸಹಿತವಾಗಿ ಎಂಟು ಮಂದಿಯನ್ನು ಬಂಧಿಸಿದ ಘಟನೆ ಮಂಚಿ ಎಂಬಲ್ಲಿ ನಡೆದಿದೆ.

Advertisement

ಜಯ ದೇವಾಡಿಗ, ದಯಾನಂದ ಪೂಜಾರಿ, ಪ್ರಜ್ವಲ್, ಅಚ್ಚಣ್ಣ ಮೂಲ್ಯ, ಸಚಿನ್, ಪ್ರದೀಪ್, ಅಮೀರ್, ಫಾರೂಕ್ ಅಹಮ್ಮದ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಬಂಧಿತರಿಂದ 6500ರೂ. ಮೌಲ್ಯದ 4 ಕೋಳಿಗಳು, 15 ವಾಹನಗಳು ಹಾಗೂ 22100ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ