ಶಿಶಿಲ : ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿಗೆ 2 ಕೋಟಿ 75 ಲಕ್ಷ ಅನುದಾನ – ರಕ್ಷಿತ್ ಶಿವರಾಂ

ಬೆಳ್ತಂಗಡಿ, ಡಿ. 30 : ತಾಲೂಕಿನ ಶಿಶಿಲ ಗ್ರಾಮದ ಬಹುದಿನದ ಬೇಡಿಕೆಯಾಗಿದ್ದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿ 2 ಕೋಟಿ 75 ಲಕ್ಷ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕೋಪಯೋಗಿ ಇಲಾಖೆ ಮುಖಾಂತರ ಅನುದಾನ ಬಿಡುಗಡೆಗೊಳಿಸಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾಹಿತಿ ನೀಡಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ರಾಜ್ಯ / ದೇಶ

ಫೆ.26ಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಭೇಟಿ

ಕ್ರೀಡೆ, ತಾಲೂಕು, ಬೆಳ್ತಂಗಡಿ

ಬಂಗಾಡಿ : ಯುವ ಸಂಗಮ ಸೇವಾ ಸಮಿತಿ ಬೆಳ್ತಂಗಡಿ ವತಿಯಿಂದ “ಯುವ ಸಂಗಮ ಪ್ರೀಮಿಯರ್ ಲೀಗ್” ಕ್ರಿಕೆಟ್ ಪಂದ್ಯಾಟ

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಏಕಾಏಕಿ ಅಸ್ವಸ್ಥಗೊಂಡ ಪ್ರಯಾಣಿಕ – ಬಸ್ ಅನ್ನು ಆಸ್ಪತ್ರೆಗೆ ಸಾಗಿಸಿ, ಮಾನವೀಯತೆ ಮೆರೆದ ಬಸ್ ಸಿಬ್ಬಂದಿ !

⚠️ Contents are protected on this website.