ಕಾಸರಗೋಡು : ಕೇರಳ ವಿಧಾನಸಭೆ ಚುನಾವಣೆ – ಜಿಲ್ಲೆಯಲ್ಲಿ ಬಿರುಸಿನ ಮತದಾನ

ಕಾಸರಗೋಡು, ಏ. 09 : ಕೇರಳ ವಿಧಾನಸಭೆಗೆ ಚುನಾವಣೆ ಆರಂಭಗೊಂಡಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ. ಮತಗಟ್ಟೆಗಳ ಮುಂಭಾಗದಲ್ಲಿ ಮತದಾರರ ಸರದಿ ಸಾಲು ಕಂಡು ಬರುತ್ತಿದೆ.

Advertisement

ಕಾಸರಗೋಡು ಜಿಲ್ಲೆಯ ಐದು ಸೇರಿದಂತೆ ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಮತದಾನ ಶಾಂತಿಯುತವಾಗಿ ನಡೆಯುತ್ತಿದೆ.

ತ್ರಿಕ್ಕರಿಪುರ ಎಲ್ ಡಿ ಎಫ್ ಅಭ್ಯರ್ಥಿ ವಿ.ಪಿ.ಪಿ.ಮುಸ್ತಫ ನರ್ಕಿಲ್ಕಾಡ್ ಅವರು ಸರಕಾರಿ ಎಯುಪಿ ಶಾಲೆಯಲ್ಲಿ ಬೆಳಗ್ಗೆ ಮತದಾನ ಮಾಡಿದರು. ಕಾಸರಗೋಡು ಹಾಲಿ ಶಾಸಕ ಎನ್.ಎ.ನೆಲ್ಲಿಕುನ್ನು ಅವರು ನೆಲ್ಲಿಕುಂಜೆಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.

ಜಿಲ್ಲೆಯಲ್ಲಿ ಒಟ್ಟು 05 ವಿಧಾನಸಭಾ ಕ್ಷೇತ್ರಗಳಲ್ಲಿ 32 ಅಬ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 11,03,618 ಮತದಾರರಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.