ಕಾಸರಗೋಡು: ಮಹಿಳೆಯಿಂದಲೇ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಪೋಕ್ಸೊ ಪ್ರಕರಣದಡಿ ಬಂಧನ

Advertisement

ಕಾಸರಗೋಡು, ಆ. 06 : 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ 25 ವರ್ಷದ ಮಹಿಳೆಯೊಬ್ಬರನ್ನು ಮೆಲ್ಪರಂಬ ಠಾಣೆ ಪೊಲೀಸರು ಫೋಕ್ಸೋ ಪ್ರಕರಣದಡಿ ಬಂಧಿಸಿದ್ದಾರೆ.

Advertisement

ಸುಮಾರು ಒಂದೂವರೆ ತಿಂಗಳ ಬಳಿಕ ಆಕೆಯನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ.

Advertisement

ಆರೋಪಿಯನ್ನು ಕಣ್ಣೂರು ಜಿಲ್ಲೆಯ ತಾಲಿಪರಾಂಬ ಬಳಿಯ ಪುಲ್ಲಿಪರಾಂಬ ಗ್ರಾಮದ ನಿವಾಸಿ ಸ್ನೇಹ ಮೆರ್ಲಿನ್ ಎಂದು ಗುರುತಿಸಲಾಗಿದೆ. ದೂರಿನ ಕುರಿತು ತನಿಖೆ ಕೈಗೊಂಡ ಬಳಿಕ ಆಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂತರ, ಆಕೆಯನ್ನು ನ್ಯಾಯಾಲಯವೊಂದರ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ