ಬೆಳ್ತಂಗಡಿ : ಸಂಚರಿಸುತ್ತಿದ್ದ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು – ಆಸ್ಪತ್ರೆಗೆ ದಾಖಲು

ಸಾಂದರ್ಭಿಕ ಚಿತ್ರ

ಬೆಳ್ತಂಗಡಿ, ಮಾ. 31 : ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆ ಸಂಚರಿಸುತ್ತಿದ್ದ ಸರಕಾರಿ ಬಸ್ ನ ಬಾಗಿಲು ಇದ್ದಕ್ಕಿಂದಂತೆ ತೆರೆದುಕೊಂಡು ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದ ಘಟನೆ ಇಂದು ಬೆಳಿಗ್ಗೆ ಗೇರುಕಟ್ಟೆಯ ರೇಷ್ಮೆ ರೋಡ್ ಬಳಿ ನಡೆದಿದೆ.

Advertisement

ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಒಬ್ಬಳು ಬೆಳ್ತಂಗಡಿ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದು ಮತ್ತೋರ್ವಳು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿಯಾಗಿದ್ದಾಳೆ. ಬಸ್ ನಲ್ಲಿ ಅಧಿಕ ಸಂಖ್ಯೆಯ ಪ್ರಯಾಣಿಕರು ಇದ್ದ ಕಾರಣ, ಓವರ್ ಲೋಡ್ ಆಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.