ಕಾಸರಗೋಡು : ಎನ್. ಡಿ. ಎ ಅಭ್ಯರ್ಥಿ ಕೆ. ಸುರೇಂದ್ರನ್ ಪರ ಗೋಡೆ ಬರಹ ಪ್ರಚಾರಕ್ಕೆ ಚಾಲನೆ

ಕಾಸರಗೋಡು, ಮಾ. 19 : ಮಂಜೇಶ್ವರ ಎನ್. ಡಿ. ಎ ಅಭ್ಯರ್ಥಿ ಕೆ. ಸುರೇಂದ್ರನ್ ಪರ ಗೋಡೆ ಬರಹ ಪ್ರಚಾರಕ್ಕೆ ಕುಂಬಳೆಯಲ್ಲಿ ಕೇಂದ್ರ ಸಹಾಯಕ ಸಚಿವ ಚಿತ್ರ ನಟ ಸುರೇಶ್ ಗೋಪಿ ಚಾಲನೆ ನೀಡಿದರು.

ಮಂಜೇಶ್ವರ ಮಂಡಲ ಎನ್. ಡಿ. ಅಭ್ಯರ್ಥಿ ಕೆ. ಸುರೇಂದ್ರನ್, ಬಿಜೆಪಿ ಜಿಲ್ಲಾಧ್ಯಕ್ಷೆ ಎಂ. ಎಲ್. ಅಶ್ವಿನಿ, ಮಂಜೇಶ್ವರ ಎನ್. ಡಿ. ಎ ಸಂಚಾಲಕ ವಿಜಯ ಕುಮಾರ್ ರೈ, ಹಿರಿಯ ನಾಯಕ ವಿ. ರವೀಂದ್ರನ್, ಸುರೇಶ್ ಕುಮಾರ್ ಶೆಟ್ಟಿ, ಕುಂಬಳೆ ಮಂಡಲಾಧ್ಯಕ್ಷ ಸುನಿಲ್ ಅನಂತಪುರ ಸೇರಿದಂತೆ ಪ್ರಮುಖ ಕಾರ್ಯಕರ್ತರು ಪಾಲ್ಗೊಂಡಿದ್ದರು.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.