ಕುಂದಾಪುರ : ಖಾಸಗಿ ಬಸ್ ಗೆ ಬೈಕ್ ಢಿಕ್ಕಿ – ಸವಾರ ದಾರುಣ ಸಾವು

Advertisement

ಕುಂದಾಪುರ, ಜ. 24 : ತಾಲೂಕಿನ ಶೆಟ್ರಕಟ್ಟೆಯಲ್ಲಿ ಶನಿವಾರ(ಜ24)ಮತ್ತೊಂದು ಅಪಘಾತ ಸಂಭವಿಸಿದ್ದು ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ.

Advertisement

ತಿರುವಿನಲ್ಲಿ ಬಸ್ಸನ್ನು ಓವರ್ ಟೇಕ್ ಮಾಡಿಕೊಂಡು ಹೋಗುವಾಗ ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್ ಗೆ ಬೈಕ್ ಢಿಕ್ಕಿಯಾದ ಪರಿಣಾಮ ಸವಾರ ಸೌಕೂರು ನಿವಾಸಿ ವಿಜಯ್ (25) ಮೃತಪಟ್ಟಿದ್ದಾನೆ. ವಿಜಯ್ ಗುಲ್ವಾಡಿ ಗ್ರಾಮದ ಸೌಕೂರು ನಿವಾಸಿಯಾಗಿದ್ದು, ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದರು ಎನ್ನಲಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ