ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಎರಡು ಲಾರಿಗಳು ಪಲ್ಟಿ

ಚಿಕ್ಕಮಗಳೂರು, ಜ. 24 : ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಚಾರ್ಮಾಡಿ ಘಾಟಿ ಭಾಗದಲ್ಲಿ ಜ.23ರ ಸಂಜೆ ಎರಡು ಲಾರಿಗಳು ಪಲ್ಟಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನ ತಿರುವಿನಲ್ಲಿ ಲಾರಿ ಪಲ್ಟಿಯಾದ ಪರಿಣಾಮ ನೂರಾರು ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದವು.

Advertisement

ಹತ್ತು ಕಿಲೋಮೀಟರ್‌ಗಿಂತ ಹೆಚ್ಚು ದೂರ ಟ್ರಾಫಿಕ್ ಜಾಮ್ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಪರಿಸ್ಥಿತಿ ನಿಯಂತ್ರಣಕ್ಕಾಗಿ ಕೊಟ್ಟಿಗೆಹಾರದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿದ್ದಾರೆ. ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸದ್ಯ ಪಲ್ಟಿಯಾಗಿದ್ದ ಲಾರಿಗಳನ್ನು ತೆರವುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ವಾಹನ ಸಂಚಾರ ಸುಗಮಗೊಂಡಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.