ಪುತ್ತೂರು : ಆಕ್ಟಿವಾಗೆ ಢಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ ಲಾರಿ – ವಾಹನ, ಅಂಗಡಿಗೆ ಹಾನಿ

ಪುತ್ತೂರು, ಆ. 6 : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಅಂಗಡಿಯೊಂದರ ಮುಂದೆ ನಿಲ್ಲಿಸಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ ಘಟನೆ ಪಡೀಲ್ ನಲ್ಲಿ ನಡೆದಿದೆ.

Advertisement

ಉಪ್ಪಿನಂಗಡಿ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಪರಿಣಾಮ ವಾಹನಗಳಿಗೆ ಮತ್ತು ಅಂಗಡಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಮಂಗಳೂರು :  ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಕೊಚ್ಚಿಯಲ್ಲಿ ಅಡಗಿದ್ದ ಆರೋಪಿಯ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಕೊಯ್ಯೂರು : ಮಳೆ ಹಾನಿ ಪ್ರದೇಶಕ್ಕೆ ರಕ್ಷಿತ್ ಶಿವರಾಂ ಭೇಟಿ – ಬೆಸ್ಟ್ ಫೌಂಡೇಶನ್ ವತಿಯಿಂದ ನೀರಿನ ಟ್ಯಾಂಕ್ ವಿತರಣೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಶೀಘ್ರದಲ್ಲಿ 2,000 ರೂ.ಗಿಂತ ಹೆಚ್ಚಿನ UPI ಪಾವತಿ ಮೇಲೆ ಶುಲ್ಕ? ಯಾರಿಗೆ ವಿನಾಯಿತಿ ?

⚠️ Contents are protected on this website.