ಲಾಯಿಲ : ವಿಮುಕ್ತಿ ವಿಶೇಷ ಶಾಲೆ, ಪಿಲಿ ಪಂಜರ ದೈವಸ್ಥಾನ ಸಂಪರ್ಕಿಸುವ ರಸ್ತೆ ಕಾಮಗಾರಿ ಪೂರ್ಣ

Advertisement

ಲಾಯಿಲ : ಲಾಯಿಲ ಗ್ರಾಮದ ಬಹುಬೇಡಿಕೆಯ ವಿಮುಕ್ತಿ ವಿಶೇಷ ಶಾಲೆ, ಪಿಲಿ ಪಂಜರ ದೈವಸ್ಥಾನ ಸಂಪರ್ಕಿಸುವ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ.

Advertisement

ಲಾಯಿಲ ಗ್ರಾಮದ ಬಹುಬೇಡಿಕೆಯ ವಿಮುಕ್ತಿ ವಿಶೇಷ ಶಾಲೆ ಹಾಗೂ ಪಿಲಿ ಪಂಜರ ದೈವಸ್ಥಾನ ಸಂಪರ್ಕಿಸುವ ರಸ್ತೆಯು ಲಾಯಿಲ ಗ್ರಾಮ ಪಂಚಾಯತಿಯ ಸದಸ್ಯರಾದ ಸುಗಂಧಿ ಜಗನ್ನಾಥ್, ಅರವಿಂದ್ ಲಾಯಿಲ, ಹಾಗೂ ಗಣೇಶ್ ಲಾಯಿಲ ಇವರ 2.50 ಲಕ್ಷ ಅನುದಾನದಲ್ಲಿ ಕಾಂಕ್ರೀಟೀಕರಣ ಪೂರ್ಣಗೊಂಡಿದೆ, ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ