ಪಾಕ್‌ ರೆಸ್ಟೋರೆಂಟ್‌ನಲ್ಲಿ ಆಹಾರ ಸೇವಿಸಿದ್ದ ಲಷ್ಕರ್ ಕಮಾಂಡರ್ ನಿಗೂಢ ಸಾವು !

Advertisement

ಇಸ್ಲಾಮಾಬಾದ್, ಆ. 10 : ಪಾಕಿಸ್ತಾನದ ರೆಸ್ಟೋರೆಂಟ್‌ನಲ್ಲಿ ಆಹಾರ ಸೇವಿಸಿದ ಗಂಟೆಗಳ ನಂತರ ಲಷ್ಕರ್ ಕಮಾಂಡರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

Advertisement

ಕಮಾಂಡರ್ ಖಾರಿ ಸಯೀದ್ ಅಬ್ದುಲ್ ಅಜೀಜ್, ಪ್ರಾರ್ಥನೆ ಸಲ್ಲಿಸಲು ಕುಬಾ ಮಸೀದಿಗೆ ಬರುವ ಮೊದಲು ಪರಿಚಯವಿಲ್ಲದ ರೆಸ್ಟೋರೆಂಟ್‌ನಲ್ಲಿ ಆಹಾರ ಸೇವಿಸಿದ್ದ. ನಂತರ ಆತ ಇದ್ದಕ್ಕಿದ್ದಂತೆ ಮಸೀದಿಯ ದ್ವಾರದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

Advertisement

ಮೃತ ಖಾರಿ ಸಯೀದ್ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರ ಕುಟುಂಬಗಳಿಗೆ ನೆರವು ನೀಡುವ ಲಷ್ಕರ್ ಇಲಾಖೆಯ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಬೆಳ್ತಂಗಡಿ : “ಎಸ್ ಯಾಂಡ್ ವಿ ಫ್ಯಾಮಿಲಿ ಬ್ಯೂಟಿ ಸಲೂನ್ ಮತ್ತು ಅಕಾಡೆಮಿ” ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವ ಸನ್ಮಾನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಮರಿಯಮ್ಮ ಕಾಂಗ್ರೆಸ್ ಸೇರ್ಪಡೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಚಿಕ್ಕಮಗಳೂರು : ಟಿಪ್ಪು ಸುಲ್ತಾನ್ ಬೃಹತ್ ಕಟೌಟ್‌ಗೆ “ನಾವು ಪಾಕಿಸ್ತಾನಿ ಮುಜಾಹಿದ್‌ಗಳು…” ಹಾಡು ಬಳಸಿ ರೀಲ್ಸ್ – ಪ್ರಕರಣ ದಾಖಲು

⚠️ Contents are protected on this website.