ಬಂಟ್ವಾಳ : ಪಾಪಿ ಹಂತಕನ ದುಷ್ಕೃತ್ಯಕ್ಕೆ ಬಲಿಯಾದ ಮುಗ್ಧ ಹೆಣ್ಣು ಮಗಳು ಲಾವಣ್ಯಳಿಗೆ ಅಂತಿಮ ನಮನ

ಬಂಟ್ವಾಳ, ಜು. 17 : ಪಾಪಿ ಹಂತಕನ ದುಷ್ಕೃತ್ಯಕ್ಕೆ ಬಲಿಯಾದ ಮುಗ್ಧ ಹೆಣ್ಣು ಮಗಳು ಲಾವಣ್ಯಳಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಯುವತಿಯ ಆಕ್ರಂದನ ಮುಗಿಲು ಮುಟ್ಟಿದ್ದು, ಕಲ್ಲು ಹೃದಯವೂ ಕರಗುವಂತಿತ್ತು. Advertisement ಮೃತ ಲಾವಣ್ಯಳ ಹೆತ್ತವರು, ಕುಟುಂಬಸ್ಥರು ಹಾಗೂ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದ್ದಾರೆ. ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಲಾವಣ್ಯಳ ಕುಟುಂಬಕ್ಕೆ ಬೇಟಿ ನೀಡಿ, ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಕುಟುಂಬದ … Continue reading ಬಂಟ್ವಾಳ : ಪಾಪಿ ಹಂತಕನ ದುಷ್ಕೃತ್ಯಕ್ಕೆ ಬಲಿಯಾದ ಮುಗ್ಧ ಹೆಣ್ಣು ಮಗಳು ಲಾವಣ್ಯಳಿಗೆ ಅಂತಿಮ ನಮನ