ಬೆಳ್ತಂಗಡಿ : ಲಿಯೋ ಕ್ಲಬ್ ಬೆಳ್ತಂಗಡಿ ಅಧ್ಯಕ್ಷರಾಗಿ ಲಿಯೋ ಅಭಿಜ್ಞಾ ಬೊಲ್ಮಾ, ಕಾರ್ಯದರ್ಶಿಯಾಗಿ ಲಿಯೋ ಶಿವಾನಿ ಪಿ. ಶೆಟ್ಟಿ ಆಯ್ಕೆ

ಬೆಳ್ತಂಗಡಿ, ಜು. 21 : ಲಿಯೋ ಕ್ಲಬ್ ಬೆಳ್ತಂಗಡಿ ಇದರ 2026 -27 ನೇ ಸಾಲಿನ ಅಧ್ಯಕ್ಷರಾಗಿ ಲಿಯೋ ಅಭಿಜ್ಞಾ ಬೊಲ್ಮಾ, ಕಾರ್ಯದರ್ಶಿಯಾಗಿ ಲಿಯೋ ಶಿವಾನಿ ಪಿ. ಶೆಟ್ಟಿ, ಖಜಾಂಚಿಯಾಗಿ ಲಿಯೋ ಬಿ. ರೋಹನ್ ಪವಾರ್, ನಿಕಟ ಪೂರ್ವ ಅಧ್ಯಕ್ಷರಾಗಿ ಡಾ ಭಾಷಿಣಿ ಆಯ್ಕೆಯಾದರು.

Advertisement

ಉಪಾಧ್ಯಕ್ಷರಾಗಿ ಸುದೀಪ್ ಸವಣಾಲು ಹಾಗೂ ದೀಕ್ಷಿತ್ ಎಂ., ನಿರ್ದೇಶಕರಾಗಿ ಅಪ್ಪರಾ ಎಚ್.ಆರ್. ಗೌಡ, ನಿರೀಕ್ಷಾ ಎನ್.ನಾವರ ಗ್ಟನ್ ಅಗಸ್ಟಿನ್, ಸದಸ್ಯತ್ವ ಅಭಿವೃದ್ಧಿ ಅಧಿಕಾರಿಯಾಗಿ ಬಿ. ಕರಣ್ ಪವಾರ್, ಸೇವಾ ಚಟುವಟಿಕೆಗಳ ಸಂಯೋಜಕರಾಗಿ ಪ್ರದ್ಯುನ್, ಕಾರ್ಯಕ್ರಮ ಸಂಯೋಜಕರಾಗಿ ನಿಕ್ಷೇಪ್ ಎನ್. ನಾವರ, ಮಾಧ್ಯಮ ಮತ್ತು ಮಾರುಕಟ್ಟೆ ಮುಖ್ಯಸ್ತರಾಗಿ ಶಿವ ಕಿರಣ, ಸಾಂಸ್ಕೃತಿಕ ಸಂಯೋಜಕರಾಗಿ ಸುನಿಲ್ ಆಯ್ಕೆಯಾದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.