ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

Advertisement

ಬೆಳ್ತಂಗಡಿ, ಸೆ. 10 : ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ 9 ರಂದು ಸಂಜೆಯ ವೇಳೆ ನಡೆದಿದೆ.

Advertisement

ಮೃತ ಯುವತಿ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಮತ್ತು ಮಾಲತಿ ದಂಪತಿಗಳ ಮಗಳು ಲಿಶ್ಮಿತ ಗೌಡ(20) ಎಂಬಾಕೆಯಾಗಿದ್ದಾಳೆ. ಈಕೆ ನಡ ಸರಕಾರಿ ಕಾಲೇಜ್ ನಲ್ಲಿ ಕ್ಲರ್ಕ್ ಆಗಿ ಕೆಲಸಮಾಡುತ್ತಿದ್ದಳು.

Advertisement

ಅನಾರೋಗ್ಯ ಕಾರಣದಿಂದ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.ಮೃತದೇಹವನ್ನು ಸ್ಥಳೀಯರ ಸಹಕಾರದೊಂದಿಗೆ ಬಾವಿಯಿಂದ ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಶಿರ್ಲಾಲು : ಸುಲ್ಕೇರಿಮೊಗ್ರು ಸಂಘ ಮುಂಭಾಗದಲ್ಲಿ ಇಬ್ಬರಿಂದ ಧರಣಿ – ಅಧ್ಯಕ್ಷರ ಭರವಸೆ ಮೂಲಕ ಧರಣಿ ಸತ್ಯಾಗ್ರಹ ಹಿಂಪಡೆದುಕೊಂಡ ಹೋರಾಟಗಾರರು !