ಯುದ್ಧದ ಎಫೆಕ್ಟ್ – ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 60 ರೂ. ಏರಿಕೆ

ನವದೆಹಲಿ, ಮಾ. 07 : ಇಸ್ರೇಲ್, ಅಮೇರಿಕಾ ಹಾಗೂ ಇರಾನ್ ನಡುವಿನ ಯುದ್ಧದ ಬಿಸಿ ಈಗ ಭಾರತಕ್ಕೂ ತಟ್ಟಿದೆ. ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ ದರ 60 ರೂ. ಏರಿಕೆಯಾದರೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ದರ 115 ರೂ. ಏರಿಕೆಯಾಗಿದೆ.

Advertisement

ಪರಿಷ್ಕೃತ ದರ ಶನಿವಾರದಿಂದಲೇ ಜಾರಿಗೆ ಬಂದಿದೆ. ದರ ಏರಿಕೆಯಿಂದ ಹೋಟೆಲ್‌, ರೆಸ್ಟೋರೆಂಟ್‌, ಸಣ್ಣ ವಾಣಿಜ್ಯ ಸಂಸ್ಥೆಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದೆ.

ದರ ಏರಿಕೆಗೂ ಮೊದಲು ಬೆಂಗಳೂರಿನಲ್ಲಿ ಗೃಹ ಬಳಕೆಯ ಸಿಲಿಂಡರ್‌ ದರ 855.50 ರೂ. ಇತ್ತು. ಈಗ ಇದು 915.50 ರೂ.ಗೆ ಏರಿಕೆಯಾಗಿದೆ. ದೆಹಲಿಯಲ್ಲಿ 913 ರೂ., ಮುಂಬೈನಲ್ಲಿ 912.50 ರೂ., ಚೆನ್ನೈನಲ್ಲಿ 928.50 ರೂ.ಗೆ ಏರಿಕೆಯಾಗಿದೆ. ಏಪ್ರಿಲ್ 2025 ರಿಂದ ದೇಶೀಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಪರಿಷ್ಕರಣೆಯಾಗಿರಲಿಲ್ಲ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.