ಶ್ರೀನಗರ : ಎಲ್‌ಇಟಿ ಸಂಘಟನೆಯ ಇಬ್ಬರು ಉಗ್ರರ ಮನೆಗಳ ಧ್ವಂಸ

Advertisement

ಶ್ರೀನಗರ, ಜು. 23 : ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಕೆಲವೇ ಗಂಟೆಗಳ ಬಳಿಕ, ಲಷ್ಕರ್-ಎ-ತಯ್ಯಾ (ಎಲ್‌ಇಟಿ) ಸಂಘಟನೆಯ ಇಬ್ಬರು ಉಗ್ರರ ಮನೆಗಳನ್ನು ಅಧಿಕಾರಿಗಳು ಧ್ವಂಸಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಸಕ್ರಿಯ ಉಗ್ರರಾದ ಆದಿಲ್ ಠೋಕರ್ ಮತ್ತು ಹರೂನ್ ರಶೀದ್ ಗನಾಯೆ ಅವರ ಮನೆಗಳನ್ನು ಬುಧವಾರ ಮತ್ತು ಗುರುವಾರ ನಡುವಿನ ರಾತ್ರಿ ನೆಲಸಮಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Advertisement

ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯದಲ್ಲಿದ್ದ ಹೆಡ್ ಕಾನ್‌ಸ್ಟೆಬಲ್ ಆಶಿಕ್ ಹುಸೇನ್ ಅವರನ್ನು ಬುಧವಾರ ಮಧ್ಯಾಹ್ನ ಅನಂತ್‌ನಾಗ್‌ ಲಾಲ್ ಚೌಕ್‌ನಲ್ಲಿ ಏಕಾಂಗಿ ಉಗ್ರನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದ. ಈ ಘಟನೆಯ ಬೆನ್ನಲ್ಲೇ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ