ಬಂಟ್ವಾಳ : ಮದುವೆ ದಿನದಂದೇ ಬೆಳಗ್ಗಿನ ಜಾವ ಮದು ಮಗಳು ನಾಪತ್ತೆ ! – ದೂರು ದಾಖಲು

ಬಂಟ್ವಾಳ, ಡಿ. 16 : ಮದುವೆ ದಿನದ ಮುಂಜಾನೆ ಮದುಮಗಳೋರ್ವಳು ನಾಪತ್ತೆಯಾಗಿರುವ ಘಟನೆ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ನಡೆದಿದೆ. ಅಶ್ಪಿಯ ( 21) ನಾಪತ್ತೆಯಾಗಿರುವ ಮದುಮಗಳು ಎಂದು ಗುರುತಿಸಲಾಗಿದೆ.

Advertisement

ಡಿ.14 ರಂದು ಅಶ್ಪಿಯಳನ್ನು . ಬಿ ಮೂಡ ಗ್ರಾಮದ ಯುವಕನೋರ್ವನಿಗೆ ಮದುವೆ ಮಾಡುವುದಾಗಿ ಹಿರಿಯರೊಂದಿಗೆ ಮಾತುಕತೆ ನಡೆಸಿ, ಯುನಿಟಿ ಹಾಲ್ ನಲ್ಲಿ ಮದುವೆ ನಿಶ್ಷಯಿಸಿದ್ದರು. ಡಿ‌. 14 ರಂದು ಬೆಳಗ್ಗೆ ಸುಮಾರು 03:30 ಗಂಟೆ ತನಕ ಮನೆಯಲ್ಲೇ ಮಲಗಿದ್ದು, ಆ ಬಳಿಕ ಬೆಳಿಗ್ಗೆ ಸುಮಾರು 04:30 ಗಂಟೆಗೆ ಬೆಳಗಿನ ಜಾವ ನೋಡಿದಾಗ ಅಶ್ಪಿಯ ಮನೆಯಲ್ಲಿ ಇಲ್ಲದೇ ಇರುವುದು ತಿಳಿದು ಬಂದಿದೆ. ಬಳಿಕ ಎಲ್ಲಾ ಕಡೆ ಹುಡುಕಾಡಿದರು ಸಿಗದೇ ಇರುವುದರಿದ, ಪೊಲೀಸರಿಗೆ ದೂರು ನೀಡಲಾಗಿದೆ.

ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.