ಬೆಳ್ತಂಗಡಿ : ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ, ಏ. 30 : ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಏ.30ರಂದು ಮಧ್ಯಾಹ್ನ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿ ಸಚಿನ್‌ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರ ಅರ್ಜಿ ವಜಾಗೊಳಿಸಿ, ಗಡಿಪಾರು ಪ್ರಶ್ನಿಸಿ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ.

Advertisement

ಸರ್ಕಾರದ ಗೃಹ ಕಾರ್ಯದರ್ಶಿಗೆ ಮೇಲ್ಮನವಿ ಸಲ್ಲಿಸಬಹುದು. ಹೀಗಾಗಿ ರಿಟ್ ಅರ್ಜಿ ಊರ್ಜಿತವಲ್ಲವೆಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಇದೇ ವೇಳೆ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಲು ಎರಡು ವಾರಗಳ ಕಾಲ ಸಮಯ ನೀಡಿದ ಪೀಠ. ಗಡಿಪಾರು ಸಂಬಂಧ ಎರಡು ವಾರ ಗಡಿಪಾರು ಆದೇಶಕ್ಕೆ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.