ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಕಂಟಕ – ಪೊಲೀಸರು ಬರುತ್ತಿದ್ದಂತೆ ಮನೆಯಿಂದ ಪರಾರಿಯಾದ ಮಹೇಶ್ ಶೆಟ್ಟಿ

ಬೆಳ್ತಂಗಡಿ, ಡಿ. 18 : ರೌಡಿಶೀಟರ್ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಈಗ ಮತ್ತೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೊದಲ ಬಾರಿ ಗಡಿಪಾರು ಆದೇಶವನ್ನು ನ್ಯಾಯಾಲಯದ ಆದೇಶದಂತೆ ತಡೆಹಿಡಿಯಲಾಗಿತ್ತು.

Advertisement

ಆದರೆ, ಪುತ್ತೂರು ಎ.ಸಿ. ಸ್ಟೇಲಾ ವರ್ಗಿಸ್ ಡಿ.17 ರಂದು ಉಜಿರೆಯ ರೌಡಿಶೀಟರ್ ಮಹೇಶ್ ಶೆಟ್ಟಿಯನ್ನು ಈ ಹಿಂದಿನ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆನ್ನಲಾಗಿದೆ.

ಗಡಿಪಾರು ಆದೇಶ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಮೇರೆಗೆ ಡಿ.18 ರಂದು ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿಸ್‌ ಜಾರಿ ಮಾಡಲು ಮುಂದಾಗಿದ್ದರೂ ಆದ್ರೆ ತಿಮರೋಡಿಗೆ ಮೊದಲೇ ಮಾಹಿತಿ ತಿಳಿದು ಮನೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.