ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ

Advertisement

ಉಡುಪಿ, ಆ. 22 : ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

Advertisement

ಬಂಧಿತ ಮಹಿಳೆಯನ್ನು ದಾವಣಗೆರೆಯ ಬೇಗೂರು ರಸ್ತೆಯ ನಿವಾಸಿ ವಾಣೀಶ್ರೀ ಅಲಿಯಾಸ್ ರೇಣುಕಾ ಎಂದು ಗುರುತಿಸಲಾಗಿದೆ.

Advertisement

2009ರಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆಕೆ ಆರೋಪಿಯಾಗಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದಳು.

ಪೊಲೀಸರು ಶುಕ್ರವಾರ ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಬಳಿಕ ಆಕೆಯನ್ನು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಬೆಳ್ತಂಗಡಿ : “ಎಸ್ ಯಾಂಡ್ ವಿ ಫ್ಯಾಮಿಲಿ ಬ್ಯೂಟಿ ಸಲೂನ್ ಮತ್ತು ಅಕಾಡೆಮಿ” ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವ ಸನ್ಮಾನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಮರಿಯಮ್ಮ ಕಾಂಗ್ರೆಸ್ ಸೇರ್ಪಡೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಚಿಕ್ಕಮಗಳೂರು : ಟಿಪ್ಪು ಸುಲ್ತಾನ್ ಬೃಹತ್ ಕಟೌಟ್‌ಗೆ “ನಾವು ಪಾಕಿಸ್ತಾನಿ ಮುಜಾಹಿದ್‌ಗಳು…” ಹಾಡು ಬಳಸಿ ರೀಲ್ಸ್ – ಪ್ರಕರಣ ದಾಖಲು

⚠️ Contents are protected on this website.