ಮಲವಂತಿಗೆ : ಕೊಲ್ಲಿ-ಕಲ್ಬೆಟ್ಟು-ಬಾಳೆಹಿತ್ತಿಲು ರಸ್ತೆ ಕಾಂಕ್ರಿಟೀಕರಣ ರಸ್ತೆ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜಾ

ಮಲವಂತಿಗೆ, ಫೆ. 16 : ರೂ.4.00 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಲವಂತಿಗೆ ಗ್ರಾಮದ ಕೊಲ್ಲಿ-ಕಲ್ಬೆಟ್ಟು-ಬಾಳೆಹಿತ್ತಿಲು ರಸ್ತೆ ಕಾಂಕ್ರಿಟೀಕರಣ ಹಾಗೂ ಕಲ್ಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ‌ ಕಾಮಗಾರಿಯನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಲೋಕಾರ್ಪಣೆಗೊಳಿಸಿದರು‌.

Advertisement

ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜೈನ್, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನಯಚಂದ್ರ, ಗ್ರಾಮ ಪಂಚಾಯತ್ ಸದಸ್ಯರುಗಳು, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರುಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.