ಮಂಗಳೂರು : ಮನೆ ಮೇಲೆ ತಡೆಗೋಡೆ ಕುಸಿದು ಮೂವರು ದಾರುಣ ಸಾವು !

Advertisement

ಮಂಗಳೂರು, ಜು. 1 : ನಗರದ ಕಂಕನಾಡಿ ನಾಗುರಿ ಬಳಿ ದರೆ ಮನೆಗೆ ಕುಸಿತಗೊಂಡ ಕಾರಣ ಮನೆಯಲ್ಲಿದ್ದ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲರೂ ಬಿಹಾರ ಮೂಲದವರಾಗಿದ್ದು, ಇಲ್ಲಿ ಕಟ್ಟಡ ಕೆಲಸಕ್ಕೆ ಬಂದಿದ್ದರು.

Advertisement

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು ಹಲವೆಡೆ ಕೃತಕ ನೆರೆ ಉಂಟಾಗಿದೆ. ನಿರಂತರ ಮಳೆಯಿಂದ ನಾಗುರಿಯಲ್ಲಿರುವ ಕಂಕನಾಡಿ ನಗರ ಠಾಣೆ ಸಮೀಪದಲ್ಲೇ ಹಳೇ ಮನೆಯೊಂದಕ್ಕೆ ಮೇಲಿನ ಭಾಗದ ದರೆ ಕುಸಿದುಬಿದ್ದಿದೆ.

Advertisement

ಇದರಿಂದ ನಾಲ್ವರು ಮಣ್ಣಿನಡಿ ಸಿಲುಕಿದ್ದರು. ಇವರಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮನೆಯಲ್ಲಿದ್ದ ಉಳಿದ ಮೂವರನ್ನು ರಕ್ಷಿಸಲಾಗಿದೆ. ಮಣ್ಣಿನ ತೆರವು ಕಾರ್ಯಾಚರಣೆ ಮುಂದುವರಿದಿದೆ.
ಸ್ಥಳಕ್ಕೆ ಅಗ್ನಿಶಾಮಕದಳ, ಎಸ್ ಡಿಆರ್ ಎಫ್, ಪೊಲೀಸ್ ತಂಡ ಆಗಮಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ