ಕಲ್ಮಂಜ : ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯ ಮನೆ ಗೋಡೆ ಕುಸಿತ

ಕಲ್ಮಂಜ, ಆ. 01 : ಗ್ರಾಮದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಮಾಣಿಂಜೆಯ ಶ್ರೀಮತಿ ಚೋಮು ಎಂಬವರ ಮನೆಯ ಗೋಡೆ ಕುಸಿತಗೊಂಡ ಘಟನೆ ವರದಿಯಾಗಿದೆ.

ಮಹಿಳೆ ಏಕಾಂಗಿಯಾಗಿ ಜೀವನ ನಡೆಸುತ್ತಿದ್ದರು. ಇಂದು ಧಾರಕಾರ ಮಳೆಗೆ ಮನೆಯ ಗೋಡೆ ಕುಸಿತಗೊಂಡಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಸೌಜನ್ಯ ಪ್ರಕರಣದ ಮರು ತನಿಖೆ : ಬೆಳ್ತಂಗಡಿ ಕೋರ್ಟ್‌ನಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರ ರಕ್ತದ ಮಾದರಿ ಸಂಗ್ರಹ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು: ಅತ್ಯಂತ ವಿಜೃಂಭಣೆಯಿಂದ ಜರುಗಿದ 5ನೇ ವರ್ಷದ ಪಿಲಿ ಅಜನೆ – ಬರ್ಕೆ ಫ್ರೆಂಡ್ಸ್ (ರಿ.) ತಂಡದಿಂದ ಅಮೋಘ ಪ್ರದರ್ಶನ

ಟಾಪ್ ಸುದ್ದಿಗಳು, ವಿದೇಶ

ಜಪನ್ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ಪ್ಯಾರಾ ಈಜುಪಟು ಮೊಹಮ್ಮದ್ ಶಮ್ಸ್ ಜಪಾನ್‌ನಿಂದ ಗಡಿಪಾರು, ತಂಡಕ್ಕೆ ಮುಜುಗರ !