ಮಂಗಳೂರು : ಸರಣಿ ಅಪಘಾತ – ಮೂವರು ಸ್ಥಳದಲ್ಲೇ ಸಾವು, ರಿಕ್ಷಾದೊಳಗಡೆಯೇ ಅಪ್ಪಚ್ಚಿಯಾದ ಪ್ರಯಾಣಿಕರು

Advertisement

ಪಣಂಬೂರು : ನಿಂತಿದ್ದ ಆಟೋ ರಿಕ್ಷಾಕ್ಕೆ ಟ್ಯಾಂಕರ್ ವೊಂದು ಢಿಕ್ಕಿಯಾಗಿ, ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ನಡೆದಿದೆ.

Advertisement

ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಅದೇ ರೀತಿಯಲ್ಲಿ ಆಟೋ ರಿಕ್ಷಾ ಕೂಡಾ ಸಿಗ್ನಲ್ ನಲ್ಲಿ ನಿಂತಿತ್ತು, ಈ ವೇಳೆ ಹಿಂದಿನಿಂದ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ, ಆಟೋ ರಿಕ್ಷಾ ಮುಂದೆ ನಿಂತಿದ್ದ ಟ್ಯಾಂಕರ್ ಗೆ ಅಪ್ಪಳಿಸಿದೆ. ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿದ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಆಟೋ ರಿಕ್ಷಾ ಚಾಲಕ ಸೇರಿದಂತೆ, ಇಬ್ಬರು ಪ್ರಯಾಣಿಕರು ಆಟೋ ರಿಕ್ಷಾದೊಳಗಡೆಯೇ ಸಾವನ್ನಪ್ಪಿದ್ದಾರೆ.

Advertisement

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ