ಮಂತ್ರಾಲಯ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026 ಗೌರವ

ಮಂತ್ರಾಲಯ, ಫೆ. 26 : ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪರಮ ಪೂಜ್ಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ, ಸಾಮಾಜಿಕ, ರಾಜಕೀಯ ಹಾಗೂ ವಿಶೇಷವಾಗಿ ಜನೋಪಯೋಗಿ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ರವರಿಗೆ ಫೆ 25ರಂದು ಶ್ರೀಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಮೀಜಿಯವರು ಪ್ರಶಸ್ತಿ ನೀಡಿ ಗೌರವಿಸಿದರು.

Advertisement

ಈ ಸಂದರ್ಭದಲ್ಲಿ ಗಣ್ಯ ಅತಿಥಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಸಕ ಹರೀಶ್ ಪೂಂಜಾರಿಗೆ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026 ಗೌರವ ಸಂದಿರುವುದಕ್ಕೆ ಬೆಳ್ತಂಗಡಿಯ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.