ಧರ್ಮಸ್ಥಳ : ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ

ಧರ್ಮಸ್ಥಳ, ಏ. 20 : ಇಂದು ಸುರಿದ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರದ ರೆಂಬೆವೊಂದು ಮುರಿದು ಬಿದ್ದ ಘಟನೆ ಧರ್ಮಸ್ಥಳ ಉಜ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಸುದ್ದಿ ಬಿಡುಗಡೆ ವಾರ ಪತ್ರಿಕೆಯ ನಿಡ್ಲೆ ಭಾಗದ ವರದಿಗಾರ ರೂಪೇಶ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು, ಘಟನೆಯಿಂದ ಭಾಗಷ: ಜಖಂಗೊಂಡಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮಡಿಕೇರಿ : ನಾಪತ್ತೆಯಾಗಿದ್ದ ಹಿಂದೂ ತಾಯಿ, ಮಗು – ಕೇರಳದ ಮದರಸವೊಂದರಲ್ಲಿ ಪತ್ತೆ ! ಲವ್ ಜಿಹಾದ್‌ ಆರೋಪ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಾಯ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದಳು ಎಂದು ಸ್ನೇಹಿತೆಯ ಖಾಸಗಿ ಫೊಟೋ ವೈರಲ್ – ಶ್ವೇತಾ ಅರೆಸ್ಟ್ !

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೇ ಹಳಿ ಅಭಿವೃದ್ಧಿಗೆ ಜಂಟಿ ಸಮೀಕ್ಷೆ – ಕ್ಯಾ. ಚೌಟ

⚠️ Contents are protected on this website.