ಜಾರ್ಖಂಡ್‌ : 1 ಕೋಟಿ ಬಹುಮಾನ ಹೊಂದಿದ್ದ ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಅರೆಸ್ಟ್ !

ಜಾರ್ಖಂಡ್‌, ಜು. 29 : 1 ಕೋಟಿ ರೂ. ಬಹುಮಾನ ಹೊಂದಿದ್ದ ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಮಿಸಿರ್ ಬೆಸ್ರಾನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

Advertisement

ನಕ್ಸಲರ ವಿರುದ್ಧದ ಕಾರ್ಯಾಚರಣೆ ವೇಳೆ ಪೊಲೀಸರು ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಮಿಸಿರ್ ಬೆಸ್ರಾನನ್ನು ಬಂಧಿಸಲಾಗಿದೆ. ಈತ ದೀರ್ಘಕಾಲದಿಂದ ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಹಾಗೂ ದೇಶದ ಮೋಸ್ಟ್ ವಾಂಟೆಡ್ ಬಂಡುಕೋರರಲ್ಲಿ ಒಬ್ಬನಾಗಿದ್ದ. ಈತನ ಬಂಧನವನ್ನು ಭದ್ರತಾ ಅಧಿಕಾರಿಗಳು ಎಲ್‌ಡಬ್ಲ್ಯೂಇ ನಿಗ್ರಹ ಅಭಿಯಾನದ ಐತಿಹಾಸಿಕ ಸಾಧನೆ ಎಂದಿದ್ದಾರೆ.

ಮಿಸಿರ್ ಬೆಸ್ರಾನ ಬಂಧನದಿಂದ ಈ ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆಗಳು ಗಣನೀಯವಾಗಿ ದುರ್ಬಲಗೊಳ್ಳಬಹುದು ಎಂದಿದ್ದಾರೆ. ಸದ್ಯ ಭದ್ರತಾ ಪಡೆಗಳು ಜಾರ್ಖಂಡ್ ಹಾಗೂ ನೆರೆಯ ರಾಜ್ಯಗಳಲ್ಲಿ ನಿಷೇಧಿತ ಸಂಘಟನೆ ಮತ್ತು ಕಾರ್ಯಾಚರಣೆಯ ನೆಟ್‌ವರ್ಕ್ ಅನ್ನು ಮಟ್ಟಹಾಕಲು ತೀವ್ರ ಕಾರ್ಯಾಚರಣೆ ನಡೆಸುತ್ತಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಅನ್ನಭಾಗ್ಯದಂತೆ ‘ಕನ್ಯಾ ಭಾಗ್ಯ’ ನೀಡಿ – ಕಾಂಗ್ರೆಸ್ ಸರ್ಕಾರಕ್ಕೆ ಶಿಕ್ಷಕರಿಂದ ವಿಚಿತ್ರ ಮನವಿ!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಹರೈನ್ ನಿಂದ ಊರಿಗೆ ಬಂದು ಗೆಳೆಯರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಎದೆನೋವು – ಹೃದಯಾಘಾತದಿಂದ ವ್ಯಕ್ತಿ ಸಾವು !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಶಿವಮೊಗ್ಗ : ಕಾವೇರಿ ನೀರಿಗಾಗಿ ಬಿಜೆಪಿ ಜುಲೈ 31ರಂದು ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ – ರೈತ ಸಂಘಟನೆಗಳ ಬೆಂಬಲ !

⚠️ Contents are protected on this website.