ಕಾರ್ಕಳ : ಎಂಸಿಸಿ ಕ್ರಿಕೆಟರ್ಸ್ ಮೂರೂರು ವತಿಯಿಂದ ಹಿರ್ಗಾನ ಬಿ. ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಇನ್ವರ್ಟರ್ ಕೊಡುಗೆ

Advertisement

ಕಾರ್ಕಳ, ಮಾ. 04 : ಎಂಸಿಸಿ ಕ್ರಿಕೆಟರ್ಸ್ ಮೂರೂರು ವತಿಯಿಂದ ಹಿರ್ಗಾನ ಬಿ. ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಇನ್ವರ್ಟರ್ ಅಳವಡಿಕೆಗಾಗಿ 50 ಸಾವಿರ ರೂ. ದೇಣಿಗೆ ನೀಡಲಾಯಿತು.

Advertisement

ಮಾ. 4ರಂದು ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಆಶಾ, ಎಸ್‌ಡಿಎಂಸಿ ಅಧ್ಯಕ್ಷ ಮಹಾವೀರ ಕಟ್ಟಡ ಅವರಿಗೆ ಎಂಸಿಸಿ ಕ್ರಿಕೆಟರ್ಸ್ ತಂಡದ ಸದಸ್ಯರು ಚೆಕ್ ಹಸ್ತಾಂತರಿಸಿದರು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ