ಕಾರ್ಕಳ : ಡಿ. 19ರಂದು ಬಜಗೋಳಿ – ಹೊಸ್ಮಾರು – ಮಿಯ್ಯಾರು ವ್ಯಾಪ್ತಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

Advertisement

ಕಾರ್ಕಳ, ಡಿ. 18 : ಬಜಗೋಳಿ, ಹೊಸ್ಮಾರು ಹಾಗು ಮಿಯ್ಯಾರು ವ್ಯಾಪ್ತಿಯ ವಿವಿಧೆಡೆ ಲೈನ್ ಸುಧಾರಣಾ ಕಾಮಗಾರಿ ನಡೆಯಲಿರುವುದರಿಂದ ಡಿ. 19ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ ಚೌಕಿ, ಹುಕ್ರಟ್ಟೆ ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ರೆಂಜಾಳ, ಬೋರ್ಕಟ್ಟೆ, ಕಾಜರಬೈಲು, ಅಡ್ಕರಪಲ್ಕೆ ನೆಲ್ಲಿಗುಡ್ಡೆ ಮಂಜಡ್ಕ ಮಿಯ್ಯಾರು ಇಂಡಸ್ಟ್ರಿಯಲ್ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ